ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಾಷ್ಟ್ರೀಯ ಸಮ್ಮೇಳನ:ಡಾ,ಮಹಾಂತಗೌಡ ಪಾಟೀಲ್

Aug 19, 2025 - 20:04
 0  142
ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಾಷ್ಟ್ರೀಯ ಸಮ್ಮೇಳನ:ಡಾ,ಮಹಾಂತಗೌಡ ಪಾಟೀಲ್
ಪ್ರಾಂಶುಪಾಲ ಡಾ,ಮಹಾಂತಗೌಡ ಪಾಟೀಲ್

ದಿನಾಂಕ19ರಂದು ಮಸ್ಕಿ ದೇವನಾಮ ಪ್ರಿಯ ಅಶೋಕ ಸರ್ಕಾರ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ,ಮಹಾಂತಗೌಡ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ 

 ಆಗಸ್ಟ್,21 .2025 ರಂದು ದೇವನಾಮ ಪ್ರಿಯ ಅಶೋಕ ಸರ್ಕಾರ ಪ್ರಥಮ ದರ್ಜೆ ಕಾಲೇಜು ಮಸ್ಕಿ ಜೊತೆಗೆ ಕಲ್ಯಾಣ ಕರ್ನಾಟಕ ಗ್ರಂಥಾಲಯ ಸಂಘ (ರಿ)ಕಲಬುರ್ಗಿ. ಹಾಗೂ ಅಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ಗ್ರಂಥಾಲಯ ಮಾಹಿತಿ ಕೇಂದ್ರ ದಿಂದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತದೆ. ಭಾರತದ ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಯಾಣ ಕರ್ನಾಟಕ ಭಾಗದ ಗ್ರಂಥ ಪಾಲಕರಿಗೆ ಉತ್ತಮ ಗ್ರಂಥಪಾಲಕರ ಪ್ರಶಸ್ತಿ ನೀಡಲಾಗುವುದು. ಆಗಸ್ಟ್ 18.2025 ರಂದು ಕೃತಕ ಬುದ್ಧಿಮತ್ತೆ ಗ್ರಂಥಪಾಲಕರು: ಡಿಜಿಟಲ್ ಪ್ರಪಂಚದಲ್ಲಿ ಡಾ. ಎಸ್ ಆರ್ ರಂಗನಾಥನ್ ಅವರ ಪರಂಪರೆ. ವಿಷಯದ ಮೇಲೆ ರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ,ಮಹಾಂತಗೌಡ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

like

dislike

love

funny

angry

sad

wow