ಗೃಹಲಕ್ಷ್ಮೀಯರಿಗೆ ನವರಾತ್ರಿ ಗಿಫ್ ಹಬ್ಬಕ್ಕೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮಾ
ದಸರಾ ಪ್ರಯುಕ್ತ ಗೃಹಲಕ್ಷ್ಮೀಯರಿ ಗಿಫ್ಟ್ ನವರಾತ್ರಿಗೆ ಮಹಿಳೆಯರ ಖಾತೆಗೆ ಜಮಾ ಆಗಲಿದೆ 4 ಸಾವಿರ ರೂ ..! ದಸರಾ ಪ್ರಯುಕ್ತ ಗೃಹಲಕ್ಷ್ಮೀಯರಿಗೆ ಗಿಫ್ಟ್ ನವರಾತ್ರಿಗೆ ಮಹಿಳೆಯರ ಖಾತೆಗೆ ಜಮಾ ಆಗಲಿದೆ 4 ಸಾವಿರ ರೂ ..!
ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme Karnataka) ಜಾರಿಗೆ ತಂದಿದೆ. ಈ ಯೋಜನೆಯು ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ(5 Garantee schemes) ಮಹಿಳೆಯರ ಆರ್ಥಿಕತೆಯನ್ನು ಸುಧಾರಿಸಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಯೋಜನೆಯು ಬಹಳ ಸಹಕಾರಿಯಾಗಿದೆ. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಮಹಿಳೆಯರ ಆರ್ಥಿಕತೆಯನ್ನು ಸುಧಾರಿಸಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಕಾರಿಯಾಗಿದೆ. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಈ ಯೋಜನೆಯಡಿಯಲ್ಲಿ ಕುಟು೦ಬದ ಯಜಮಾನಿಯ ಖಾತೆಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ.ಇದೀಗ ಕರ್ನಾಟಕದ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ನಡೆಯುತ್ತಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಆದಷ್ಟು ಬೇಗ ಗೃಹಲಕ್ಷ್ಮಿ (Gruhalakshmi schem) ಯ ಹಣ ಬಿಡುಗಡೆ ಮಾಡುವುದಾಗಿ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಜುಲೈ ಹಾಗೂ ಆಗಸ್ಟ್ ತಿಂಗಳಿನ ಹಣ ಅಕ್ಟೋಬರ್ ತಿಂಗಳಿನಲ್ಲಿ ಜಮಾ ಆಗಲಿದೆ :
ಮಹಿಳಾ ಮತ್ತು ಮಕ್ಕಳ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು, ಎರಡು ಕಂತಿನ ಹಣವನ್ನು ಏಕಕಾಲದಲ್ಲಿ ನೀಡುವುದಾಗಿ ಮಾಹಿತಿ ನೀಡಿದ್ದರು. ಆದರೆ ಅವು ಎರಡು ಕಂತಿನ ಹಣ ಏಕ ಕಾಲದಲ್ಲಿ ಬಿಡುಗಡೆಯಾಗಲು ಸಾಧ್ಯವಿಲ್ಲ. ಹಾಗಾಗಿ ಇದೀಗ ದಸರಾ ಹಬ್ಬದ ಪ್ರಯುಕ್ತ ಗಿಫ್ಟ್ ನ ಮೂಲಕ ಜ ಹಾಗು ಆಗಸ್ಟ್ ತಿಂಗಳಿನ ಹಣ ಅಕ್ಟೋಬರ್ ತಿಂಗಳಿನಲ್ಲಿ ಫಲಾನುಭವಿಗಳಿಗೆ ಖಾತೆಗೆ ಜಮಾ ಆಗಲಿದೆ.
ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ :
ದಸರಾ ಒಳಗಡೆಯೇ ಅಂದರೆ ಈ ತಿಂಗಳಿನಲ್ಲಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು 4 ಸಾವಿರ ರೂ. ಬರಲಿದೆ.
What's Your Reaction?