ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಕಲಬುರಗಿಯ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ
ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಕಲಬುರಗಿಯ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ
ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಕಲಬುರಗಿಯ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರ ಕಾರಾಗೃಹದ ಸಿಬ್ಬಂದಿಗಳ ಕರ್ತವ್ಯದ ದಿನಚರಿ, ಕಾರಾಗೃಹದ ಸಿಸಿಟಿವಿಗಳ ನಿರ್ವಹಣೆ ಹಾಗೂ ಕಾರಾಗೃಹದ ಭದ್ರತೆಯ ಬಗ್ಗೆ ಪರಿಶೀಲಿಸಿ, ಭದ್ರತೆಯ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
What's Your Reaction?