ಮುಡಬಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಯವರ ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೇರೆದ ಪೊಲೀಸರು "

Nov 30, -0001 - 00:00
 0  16
ಮುಡಬಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಯವರ ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೇರೆದ ಪೊಲೀಸರು "

  ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮುಡಬಿ-ಬಸವಕಲ್ಯಾಣ ರಸ್ತೆಯ ಮಧ್ಯದಲ್ಲಿ ಬೃಹತ್ ಆಕಾರದ ಮರ ಒಂದು ಉರುಳಿ ಬಿದ್ದಿದ್ದು, ಅದರಿಂದ ವಾಹನಗಳ ಸಂಚಾರಕ್ಕೆ ಅಡೆ ತಡೆ, ಸಾರ್ವಜನಿಕರಿಗೆ ಓಡಾಡಲು ಬಹಳಷ್ಟು ತೊಂದರೆ ಉಂಟಾಗುತ್ತಿದ್ದಿದ್ದನ್ನು ಗಮನಿಸಿದ ಮುಡುಬಿ ಪೊಲೀಸ್ ಠಾಣೆಯ ಪಿ.ಎಸ್.ಐ ಕು. ಜೈಶ್ರೀ ರವರು ತಕ್ಷಣ ಕಾರ್ಯ ಪ್ರವರ್ತರಾಗಿ ತಮ್ಮ ಅಧಿಕಾರಿ, ಸಿಬ್ಬಂದಿ ರವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆ ಮತ್ತು ಸ್ಥಳಿಯರ ಸಹಯೊಗದೊಂದಿಗೆ ಬೃಹತ್ ಆಕಾರದ ಮರವನ್ನು ತೇಗೆಯಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಸಿರುತ್ತಾರೆ. 

      ಮುಡಬಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಯವರ ಅತ್ಯತ್ತಮ ಕಾರ್ಯಕ್ಕೆ ಪ್ರಸಂಶಿಸಿ, ಅವರ ಕರ್ತವ್ಯದಲ್ಲಿ ನಿಷ್ಠೆ, ಪ್ರಾಮಾಣಿಕತೆಯನ್ನು ತೊರಿದಕ್ಕೆ ಗೌರವಿ ಅವರ ಈ ಪ್ರಾಮಾಣಿಕತೆ ಎಲ್ಲರಿಗೂ ಪ್ರೇರಣೆ ಆಗಲಿ. 

What's Your Reaction?

like

dislike

love

funny

angry

sad

wow